ಗ್ಯಾಸ್ ಗೀಸರ್ ಸ್ಫೋಟ: ಗಾಯಗೊಂಡಿದ್ದ ವ್ಯಕ್ತಿ ಸಾವು
ದಾವಣಗೆರೆ: ಸ್ನಾನ ಮಾಡಲು ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಆನ್ ಮಾಡಿದ ವೇಳೆ ಗೀಸರ್ ಸ್ಫೋಟಗೊಂಡ ಪರಿಣಾಮ ಗಾಯಗೊಂಡಿದ್ದ ರಾಘವೇಂದ್ರ(42) ಇಂದು ಮೃತಪಟ್ಟಿದ್ದಾರೆ. ಶನಿವಾರ ಈ ದುರ್ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ…