ಒಳಮೀಸಲಾತಿಯನ್ನ ರಾಜ್ಯ ಸರ್ಕಾರ ಬಹಳಷ್ಟು ವಿಳಂಬ ನೀತಿ ಆತಂಕ ಮಾಡಿದೆ ಅದನ್ನ ಹೊಗಲಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಕ್ರಮಕೈಗೊಂಡಿರುವುದು ಸ್ವಾಗತರ್ಹ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
Editor M rajappa vyasagondanahalli april 11_2025 news chitraduraga. ಒಳಮೀಸಲು ಜಾರಿ ಶೀಘ್ರ ಮಾಡಿರಿ, ಅಡ್ಡದಾರಿಯಲ್ಲಿ ಉದ್ಯೋಗ ನೇಮಕಾತಿ ಕೈಬಿಡಿ; ಮಾಜಿ ಸಚಿವ ಎಚ್.ಆಂಜನೇಯ ಆಗ್ರಹ ಚಿತ್ರದುರ್ಗ: ಏ.11ಒಳಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಬಹಳಷ್ಟು ವಿಳಂಬ ನೀತಿ ಮಾಡಿದೆ ಎಂಬ…