ಮದ್ಯವ್ಯಸನಿಗಳಿಂದ ಸಮಾಜದಲ್ಲಿ ಅಪರಾಧಗಳು ಹೆಚ್ಚಳ: ಧರ್ಮಸ್ಥಳ ಮದ್ಯವರ್ಜನ ಶಿಬಿರದಲ್ಲಿ ವಕೀಲರಾದ ಎಚ್.ಎಂ ಕರಿಬಸಯ್ಯ ಕಳವಳ ವ್ಯಕ್ತಪಡಿಸಿದರು.
ಮದ್ಯವ್ಯಸನಿಗಳಿಂದ ಸಮಾಜದಲ್ಲಿ ಅಪರಾಧಗಳು ಹೆಚ್ಚಳ: ಧರ್ಮಸ್ಥಳ ಮದ್ಯವರ್ಜನ ಶಿಬಿರದಲ್ಲಿ ವಕೀಲರಾದ ಎಚ್.ಎಂ ಕರಿಬಸಯ್ಯ ಕಳವಳ ವ್ಯಕ್ತಪಡಿಸಿದರು. ಜಗಳೂರು ಸುದ್ದಿ,ಜಗಳೂರು,ಡಿ.23:ಮದ್ಯ ವ್ಯಸನಿಗಳಿಂದ ಸಮಾಜದಲ್ಲಿ ಅಪರಾಧಗಳ ಹೆಚ್ಚುತ್ತವೆ ಎಂದು ವಕೀಲ ಎಚ್.ಎಂ ಕರಿಬಸಯ್ಯ ಆತಂಕ ವ್ಯಕ್ತಪಡಿಸಿದರು. ಪಟ್ಟಣದ ವಾಲ್ಮೀಕಿ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದಿಂದ…
