ಅನ್ನರಾಮಯ್ಯ ಎಂದೇ ಖ್ಯಾತಿಯಾದ ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯರವರು ಎರಡನೇ ಬಾರಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಶನಿವಾರ 12.30 ಕ್ಕೆ ಪ್ರಮಾಣ ವಚನ ಸ್ವಿಕಾರ ಡಿಕೆಶಿ ಡಿಸಿಎಂ ಆಗಿ ಪದಗ್ರಹಣ
ಶುಕ್ರದೆಸೆ ನ್ಯೂಸ್:- ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ನೂತನ ಸರ್ಕಾರವೂ ಶನಿವಾರ ಅಸ್ತಿತ್ವಕ್ಕೆ ಬರಲಿದೆ. ಸಿದ್ದರಾಮಯ್ಯ ಸಿಎಂ ಆದರೆ, ಡಿಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಯಲ್ಲಿಯೇ 28 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಯಾರಿಗೆಲ್ಲಾ…
