ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚವಾಗಿದ್ದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರಲು ಸಾದ್ಯ .ಪರಿಸರ ಸ್ವಚ್ಚತೆ ಕಾಪಾಡುವುದು ಪ್ರತಿಯೋಬ್ಬ ನಾಗರೀಕರ ಹೊಣೆಯಾಗಿದೆ ಪಪಂ ಮುಖ್ಯಾ ಅಧಿಕಾರಿ ಲೋಕ್ಯಾನಾಯ್ಕ್
ಪರಿಸರ ನೈರ್ಮಲ್ಯ ಪ್ರತಿಯೊಬ್ಬರ ಹೊಣೆಯಾಗಲಿ ಜಗಳೂರು ಸುದ್ದಿ:’ ನಮ್ಮ ನೆರೆಹೊರೆಯ ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಹೊಣೆಯಾಗಬೇಕಿದೆ’ಎಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ‘ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ’ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…