ಅಗತ್ಯ ವಸ್ತುಗಳ ಬೆಲೆ ಏರಿಕೆ ಅತಿಯಾದ ತೆರಿಗೆ ವಸೂಲಿ ಮತ್ತು ಅತಿ ಸುಳ್ಳು ಹೇಳುವುದೇ ಬಿಜೆಪಿ ಸರ್ಕಾರದ ಅಜೆಂಡಾ ಎಂದು ರಾಜ್ಯ ಸಭಾ ಸದಸ್ಯ ಎಲ್ ಹನುಮಂತಯ್ಯ ಪ್ರದಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಶುಕ್ರದೆಸೆ ನ್ಯೂಸ್:- ಅಗತ್ಯ ವಸ್ತುಗಳ ಬೆಲೆ ಏರಿಕೆ ಅತಿಯಾದ ತೆರಿಗೆ ವಸೂಲಿ ಮತ್ತು ಅತಿ ಸುಳ್ಳು ಹೇಳುವುದೇ ಬಿಜೆಪಿ ಸರ್ಕಾರದ ಅಜೆಂಡಾ ಎಂದು ರಾಜ್ಯ ಸಭಾ ಸದಸ್ಯ ಎಲ್ ಹನುಮಂತಯ್ಯ ಪ್ರದಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಜನ…
