ಲಂಚ ಪಡೆಯುವ ವೇಳೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಶಿವಲಿಂಗಸ್ವಾಮಿ ಲೋಕಯುಕ್ತ ಬಲೆಗೆ
ಹಾವೇರಿ: 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಾಂತ್ರಿಕ ತಜ್ಞ ಹಾಗೂ ಪ್ರಭಾರ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಶಿವಲಿಂಗಸ್ವಾಮಿ ಹಲಗಲಿಮಠ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿ. ಆರೋಪಿಯನ್ನು ಧಾರವಾಡ…
