ಜಿಲ್ಲೆಯಲ್ಲಿ ವಿವಿದಡೆ ಆಕ್ರಮ ಮದ್ಯಮರಾಟ ವಶ ಜಿಲ್ಲಾ ಆಬಕಾರಿ ಉಪಾ ಆಯುಕ್ತ ಶಿವಪ್ರಸಾದ್
ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ 1,56,944 ಮೌಲ್ಯದ ಅಕ್ರಮ ಮಧ್ಯ, ಬಿಯರ್ ಹಾಗೂ ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆಯಿಂದ ಜಪ್ತು ಪಡಿಸಿಕೊಂಡು 108 ಮೊಕದ್ದಮೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಚುನಾವಣಾ ಹಿನ್ನಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿ ಕೆಗಳನ್ನು ತಡೆಗಟ್ಟುವ…
