6.50 ಲಕ್ಷ ಮೌಲ್ಯದ ಸ್ವತ್ತು ನಕಲಿ ಬಂಗಾರದ ಬಿಲ್ಲೆ ನೀಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ನಕಲಿ ಬಂಗಾರದ ಬಿಲ್ಲೆ ನೀಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 6.50 ಲಕ್ಷ ಮೌಲ್ಯದ ಸ್ವತ್ತು ವಶ ದಾವಣಗೆರೆ: ನಕಲಿ ಬಂಗಾರದ ಬಿಲ್ಲೆ ನೀಡಿ ವಂಚನೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಆರೋಪಿಗಳಿಂದ ನಗದು, ಮೊಬೈಲ್ ಸೇರಿ 6.50…
