ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶ ಮೈಸೂರು: ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ…
