ಶೀಘ್ರವೆ ಕೆ.ಎಸ್ ಆರ್ ಟಿ.ಸಿ ಬಸ್ ಡಿಪೋ ಸ್ಥಾಪನೆ ಮಾಡುವಂತೆ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿ ಒತ್ತಾಯಿಸಿದರು
ಶೀಘ್ರವೆ ಕೆ.ಎಸ್ ಆರ್ ಟಿಸಿ ಬಸ್ ಡಿಪೋ ಸ್ಥಾಪನೆ ಮಾಡುವಂತೆ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿ ಒತ್ತಾಯಿಸಿದರು ಜಗಳೂರು ಸುದ್ದಿ: ಜಗಳೂರಿನಲ್ಲಿ ಕೆ.ಎಸ್ ಆರ್ ಟಿ.ಸಿ ಡಿಪೋ ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಎಸ್ ಎಫ್ ಐ ವಿಧ್ಯಾರ್ಥಿ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು…
