20 ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪಿಡಿಓ ಪಂಚಾಯಿತಿ ಹಣವನ್ನ ನುಂಗಿ ನೀರು ಕುಡಿದ ಅಭಿವೃದ್ಧಿ ಅಧಿಕಾರಿ ಪಿಡಿಓ ದುರಾಳ ತಿಮ್ಮೇಶ್ ನ ಸಸ್ಪೆಂಡ್ ಮಾಡಿ
ಗ್ರಾಮ ಪಂಚಾಯಿತಿ ಹಣ ದುರ್ಬಳಕೆ: ಪಿಡಿಓ ಜಗಳೂರು: ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿಯ ಹಣ ದುರ್ಬಳಕೆ ಮಾಡಿಕೊಂಡಿರುವುದಾಗಿ ಆರೋಪಗಳು ಕೇಳಿ ಬಂದಿವೆ.ಈ ಹಿನ್ನಲೆಯಲ್ಲಿ ಬಸವನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಅಭಿವೃದ್ಧಿ ಅಧಿಕಾರಿ ಸರ್ಕಾರಿ ಯೋಜನೆಗಳ ಹಣವನ್ನ ಬೇಕಾಬಿಟ್ಟಿ ಬಳಕೆ ಮಾಡಿಕೊಂಡು…
