ವಿಜ್ಞಾನ ತಂತ್ರಜ್ಞಾನವಿಲ್ಲದ ಕಾಲಘಟ್ಟದಲ್ಲಿ ಪೂರ್ವಜರು ನಿರ್ಮಿಸಿದ ಕೆರೆಗಳು ಋತುಮಾನ ಜಲಸಂಗ್ರಹದ ಆಸ್ತಿಗಳು’ ಎಂದು ಉಜ್ಜಿನಿ ಸದ್ದರ್ಮ ಪೀಠದ ಸಿಂಹಾಸನಾಧೀಶ್ವರ ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ವ್ಯಾಖ್ಯಾನಿಸಿದರು
ಕೆರೆಗಳು ಋತುಮಾನ ಜಲಸಂಗ್ರಹ ಆಸ್ತಿಗಳು:ಉಜ್ಜಿನಿ ಶ್ರೀಗಳು ಆಶೀರ್ವಚನ. ಜಗಳೂರು ಸುದ್ದಿ:’ವಿಜ್ಞಾನ ತಂತ್ರಜ್ಞಾನವಿಲ್ಲದ ಕಾಲಘಟ್ಟದಲ್ಲಿ ಪೂರ್ವಜರು ನಿರ್ಮಿಸಿದ ಕೆರೆಗಳು ಋತುಮಾನ ಜಲಸಂಗ್ರಹದ ಆಸ್ತಿಗಳು’ ಎಂದು ಉಜ್ಜಿನಿ ಸದ್ದರ್ಮ ಪೀಠದ ಸಿಂಹಾಸನಾಧೀಶ್ವರ ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ವ್ಯಾಖ್ಯಾನಿಸಿದರು. ತಾಲೂಕಿನ ಗಡಿಮಾಕುಂಟೆ ಕೆರೆಗೆ 15ಅಡಿಗೂ…
