ಜಗಳೂರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನಕ್ಕೆ ಮೇಣದಬತ್ತಿ ಹಚ್ಚಿ ಸಂತಾಪ
ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನಕ್ಕೆ ಮೇಣದಬತ್ತಿ ಹಚ್ಚಿ ಸಂತಾಪ ಜಗಳೂರು ಸುದ್ದಿ:ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕನ್ನಡ ಚಲನಚಿತ್ರ ನಟ ಕೆ.ಶಿವರಾಮ್ ಅವರ ನಿಧನಕ್ಕೆ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಲಾಯಿತು. ಈ ವೇಳೆ…
