ದಲಿತ ಯುವಕನಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು
ಸುದ್ದಿ ಜಗಳೂರು ದಲಿತ ಯುವಕನಮೇಲಿನ ಖಂಡಿಸಿ ಡಿಎಸ್ ಎಸ್ ಮನವಿ ಜಗಳೂರು ಸುದ್ದಿ:ದಲಿತ ಯುವಕನಮೇಲಿನ ಹಲ್ಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಸರಕಾರದ ವಿರುದ್ದ ಘೋಷಣೆ ಕೂಗಿ ನಂತರ…
