ಜಗಳೂರಿನಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ಜಗಳೂರಿನಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಜಗಳೂರು ಸುದ್ದಿ: ರೈತರು ಕಡಲೆ ಖರೀದಿ ಕೇಂದ್ರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ಸಹಕಾರ ಮರಾಟ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಾಲ ಶೇಖರ್ ತಿಳಿಸಿದರು. . ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕಡಲೆ…