ದಿನಾಂಕ 17-10-2024 ರಂದು ಗುರುವಾರ ಬೆಳಿಗ್ಗೆ 10-30 ಗಂಟೆಗೆ ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ದಾರ್ಶನಿಕ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ನೂತನ ವಾಲ್ಮೀಕಿ ಭವನ ಉದ್ಘಾಟನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೋಳಿಸುವಂತೆ ನಾಯಕ ಸಮಾಜದ ಅಧ್ಯಕ್ಷರು ಕಾರ್ಯಧರ್ಶಿ ಕರೆ ನೀಡಿದ್ದಾರೆ..
ನಾಳೆ ಅದ್ದೂರಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುವುದು. ದಿನಾಂಕ 17-10-2024 ರಂದು ಗುರುವಾರ ಬೆಳಿಗ್ಗೆ 10-30 ಗಂಟೆಗೆ ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ದಾರ್ಶನಿಕ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು ನೂತನ ವಾಲ್ಮೀಕಿ ಭವನ ಉದ್ಘಾಟನ ಕಾರ್ಯಕ್ರಮ ಹಮ್ಮಿಕೂಂಡಿದ್ದು ಈ…