ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಕಾಮಗಾರಿ ವಿಳಂಬ ಹಿನ್ನಲೆಯಲ್ಲಿ ಸಿರಿಗೆರೆ ಶ್ರೀಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕ ಬಿ ದೇವೆಂದ್ರಪ್ಪ ತಿಳಿಸಿದರು
ಜಗಳೂರು ಸುದ್ದಿ ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಕಾಮಗಾರಿ ವಿಳಂಬ ಹಿನ್ನಲೆಯಲ್ಲಿ ಸಿರಿಗೆರೆ ಶ್ರೀಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕ ಬಿ ದೇವೆಂದ್ರಪ್ಪ ತಿಳಿಸಿದರು ಪಟ್ಟಣದಲ್ಲಿರುವ ಶಾಸಕರ ಜನ ಸಂಪರ್ಕ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನುದ್ದೆಶಿಸಿ ಶಾಸಕ ಬಿ…
