ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಪುಷ್ಪಾ ಅಮರನಾಥ್, ಅಶೋಕ್ ಪಟ್ಟಣ್‌ಗೆ ನೋಟಿಸ್ . ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ
ಶುಕ್ರದೆಸೆ ನ್ಯೂಸ್:- ರಾಜ್ಯಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ: ಸುರ್ಜೇವಾಲಾ ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ…
