ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಹೆಚ್ ಪಿ ರಾಜೇಶ್ ಸ್ವಗ್ರಾಮವಾದ ಬಿದರಕೆರೆಯಲ್ಲಿ ತನ್ನ ಪುತ್ರ ಪೂರ್ವಜ್ ರೊಂದಿಗೆ ಮತದಾನದ ಹಕ್ಕು ಚಲಾಯಿಸಿದರು . ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಶೇ 81.17 ರಷ್ಟು ಮತದಾನ ನಡೆದಿದೆ ಎನ್ನಲಾಗಿದೆ.
ಶುಕ್ರದೆಸೆ ನ್ಯೂಸ್:- ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಬಿರು ಬಿಸಿನಲ್ಲಿಯೇ ಶೇ 81.17 ರಷ್ಟು ಮತದಾನ ನಡೆದಿದೆ ಎನ್ನಲಾಗಿದೆ.
