ಕಾಮದ ಅರಗಿಣಿಯಾಗಿ ಬಾಳೆಲ್ಲ ಕಣ್ಣೀರಿನಿಂದ ತೊಳೆಯುವ ಹೆಣ್ಣಿನ ಅಸಹಾಯಕ ಚಿತ್ರಣ.ಮೊದಲ ಹೆಜ್ಜೆಯಲ್ಲಿ ಪುರುಷ ಪ್ರಧಾನ ಸಮಾಜದ ಕಪಿಮುಷ್ಟಿಗೆ ಸಿಲುಕಿ ಬಾಳಿನಲ್ಲಿ ಕಹಿಯನ್ನೇ ಉಂಡ ದುರ್ದೈವಿ ಹೆಣ್ಣಿನ ಚಿತ್ರಣವೆ “ಕೀಲುಗೊಂಬೆ ” ರಚಿಸಿದ ಜನಪ್ರಿಯತೆ ಕಾಂದಂಬರಿ ಲೇಖಕಿ .ಬಿ ಎಂ. ಶ್ರೀ ತ್ರಿವೇಣಿ ನೆನಪು ಮಾತ್ರ
ತ್ರಿವೇಣಿ ತ್ರಿವೇಣಿಯವರು ಕನ್ನಡದ ನವೋದಯದ ಮಾರ್ಗದಲ್ಲಿ ಬರೆಯಲು ಪ್ರಾರಂಭಿಸಿದ ಪ್ರಮುಖ ಕಾದಂಬರಿಕಾರರು. ಅವರು ತಮ್ಮ ಕಥೆ ಕಾದಂಬರಿಗಳ ಮೂಲಕ ಪ್ರಗತಿಪರ ಧೋರಣೆಯನ್ನು ಪ್ರತಿಪಾದಿಸಿದ ಬರಹಗಾರ್ತಿಯರಲ್ಲಿ ಪ್ರಮುಖರು. ಸುಮಾರು ಒಂದು ದಶಕದ ಅವಧಿಯಲ್ಲಿ ರಚಿತವಾದ ಅವರ ಕಥೆ-ಕಾದಂಬರಿಗಳು ಕನ್ನಡದಲ್ಲಿ ಓದುಗರ ಒಂದು ವರ್ಗವನ್ನೇ…