ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.
ಬೆಂಗಳೂರು ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ…
