ಎಸ್ಸಿ ಎಸ್ಟಿ ಪತ್ರಿಕಾ ವರದಿಗಾರರ ಕ್ಷೇಮಾಭಿವೃದ್ದಿ ಸಂಘದಿಂದ ಮಹಾತ್ಮಗಾಂಧಿಜಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.ರಾಜ್ಯದಲ್ಲಿ ಎಸ್ಸಿ ಎಸ್ಟಿ ಪತ್ರಿಕಾ ವರದಿಗಾರರ ಕ್ಷೇಮಾಭಿವೃದ್ದಿ ಸಂಘ ಅಸ್ಥಿತ್ವಕ್ಕೆ ಬಂದಿದ್ದು ಎಸ್ಸಿ ಎಸ್ಟಿ ನ್ಯಾಯಯುತ ಹಕ್ಕುಗಳಿಗಾಗಿ ಸಂಘಟಿತರಾಗಲು ಅನಿವಾರ್ಯ ರಾಜ್ಯ ಸಮಿತಿ ಅದ್ಯಕ್ಷ ಹೆಚ್ ಆರ್ ಬಸವರಾಜ್
ಎಸ್ ಸಿ ಎಸ್ ಟಿ ಪತ್ರಿಕಾವರದಿಗಾರರ ಕ್ಷೇಮಾಭಿವೃದ್ದಿ ಸಂಘದಿಂದ ಮಹಾತ್ಮಗಾಂಧಿಜಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ. ಜಗಳೂರು ಸುದ್ದಿ:ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಎಸ್ ಸಿ ಎಸ್ ಟಿ ಪತ್ರಿಕಾ ವರದಿಗಾರರ ಕ್ಷೇಮಾಭಿವೃದ್ದಿ ಸಂಘದಿಂದ ಮಹಾತ್ಮಗಾಂಧಿಜಿ ಹಾಗೂ ಲಾಲ್ ಬಹದ್ದೂರ್…
