5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು
5, 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ ಐದು ಮತ್ತು ಎಂಟನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸರ್ಕಾರ…