ಬಾಲ್ಯ ಹಂತದಲ್ಲಿಯೇ ಮಕ್ಕಳಿಗೆ ಪರಿಸರದ ಪ್ರಜ್ಞೆ ಮೂಡಿಸಿದರೆ ಮುಂದಿನ ದಿನಗಳಲ್ಲಿ ಅರಣ್ಯ ಸಂರಕ್ಷಣೆ ಮಾಡುವಲ್ಲಿ ಅಸಕ್ತಿ ತೋರಿಸುತ್ತಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಹೇಳಿದರು
ಜಗಳೂರು : ಬಾಲ್ಯ ಹಂತದಲ್ಲಿಯೇ ಮಕ್ಕಳಿಗೆ ಪರಿಸರದ ಪ್ರಜ್ಞೆ ಮೂಡಿಸಿದರೆ ಮುಂದಿನ ದಿನಗಳಲ್ಲಿ ಅರಣ್ಯ ಸಂರಕ್ಷಣೆ ಮಾಡುವಲ್ಲಿ ಅಸಕ್ತಿ ತೋರಿಸುತ್ತಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಹೇಳಿದರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ…
