ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ ದೇವೆಂದ್ರಪ್ಪ ಕ್ಷೇತ್ರದಲ್ಲಿ 30 ಸಾವಿರ ಮತಗಳ ಅಂತರದಿಂದ ಗೆಲುವು ಖಚಿತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ.
. .ಬಿಜೆಪಿ 40 ಪರಿಷಂಟ್ ಸರ್ಕಾರಕ್ಕೆ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಪಾಠ ಕಲಿಸಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದು ಶತ ಸಿದ್ದ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. . ಮಾಜಿ ಶಾಸಕ ಹೆಚ್ ಪಿ ರಾಜೇಶ್…
