ಜಗಳೂರು ತಾಲ್ಲೂಕಿನ ಬಸವನಕೋಟೆ ಗ್ರಾಮಕ್ಕೆ ಕ್ಷೇತ್ರದ ಶಾಸಕ ಎಸ್ ವಿ ರಾಮಚಂದ್ರರವರು ಭೇಟಿ ಮೃತ ಕುಟುಂಬಸ್ತರ ಮನೆಗೆ ತೆರಳಿ ಸಂಬಂಧಿಸಿದ ಗ್ರಾಪಂ ವತಿಯಿಂದ ಸಂತ್ರಸ್ತರಿಗೆ ತಲಾ 3 ಲಕ್ಷ ಕುಟುಂಬದವರಿಗೆ ಪರಿಹಾರ ನೀಡಿ ಸಂತ್ರಸ್ತ ಕುಟುಂಬಕ್ಕೆ ಆತ್ಮಸ್ಥೈರ್ಯ ..
ಬಸವನಕೋಟೆ ಗ್ರಾಮದಲ್ಲಿ ಚರಂಡಿ ಸ್ವಚತೆ ವೇಳೆ ಕಾರ್ಮಿಕರಿಬ್ಬರು ಸಾವು ಸಾವನ್ನಪ್ಪಿದ ಕುಟುಂಬದ ಮನೆಗಳಿಗೆ ಶಾಸಕ ಎಸ್ ವಿ ರಾಮಚಂದ್ರಪ್ಪ ಭೇಟಿ ತಲಾ 3 ಲಕ್ಷ ಪರಿಹಾರ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜಗಳೂರು ತಾಲ್ಲೂಕಿನ ಬಸವನಕೋಟೆ ಗ್ರಾಮಕ್ಕೆ ರಾಜ್ಯ ಸಫಾಯಿ ಕರ್ಮಚಾರಿ…
