ತಾಲ್ಲೂಕಿನ ಮಾದನಹಳ್ಳಿ ಗ್ರಾಮದ ನಿವೇಶನ ರಹಿತರಿಗೆ ಶೀಘ್ರವೆ ವಸತಿ ನಿವೇಶನ ಹಕ್ಕುಪತ್ರ ನೀಡುವಂತೆ ಗ್ರಾ.ಕೂ.ಸ .ಸಂಘ ಆಗ್ರಹ
ಜಗಳೂರು ತಾಲ್ಲೂಕಿನ ಮಾದನಹಳ್ಳಿ ಗ್ರಾಮದ ವಸತಿರಹಿತರಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ನಿವೇಶನ ರಹಿತ ಕುಟುಂಬದವರು ಗ್ರಾ ಕೂ ಸ ಸಂಘದ ವತಿಯಿಂದ ಮನವಿ ಸಲ್ಲಿಸಿ ಶೀಘ್ರವೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿದರು ಬಿಳಿಚೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದನಹಳ್ಳಿ ಗ್ರಾಮದ ಬಡ ನಿವೇಶನ…
