ಖಚಿತ ಭರವಸೆಗಳೊಂದಿಗೆ ಜನಸಾಮಾನ್ಯರ ಹಿತ ಕಾಪಾಡುವಂತ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಕರೆ ನೀಡಿದರು.
ಜಗಳೂರು:ತಾಲ್ಲೂಕಿನ ಅಣಬೂರು ದೊಣ್ಣೆಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಹಾಗು ಖಚಿತ ಭರವಸೆ ಪ್ರಣಾಳಿಕೆ ಪ್ರಚಾರ ಸಭೆಯಲ್ಲಿ ಶಾಸಕ ಹೆಚ್ ಪಿ ರಾಜೇಶ್ ರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ…
