ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಮಾಜಿ ಶಾಸಕ ಎಸ್ ವಿ ಅರ್ . ಭದ್ರಾಮೇಲ್ದಂಡೆ ಯೋಜನೆ ಕೇಂದ್ರ ಜಲನಿಗಮದಡಿ ರಾಷ್ಟ್ರೀಯ ಯೋಜನೆಗೆ ಸೇರ್ಪಡೆಗೊಂಡಿಲ್ಲ. ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ಕಾಮಗಾರಿ .ಸಿರಿಗೆರೆ ಶ್ರೀಗಳು ಕೆರೆ ವೀಕ್ಷಣೆ ಪೂರ್ವಭಾವಿ ಸಭೆಯಲ್ಲಿ ಹಾಲಿ ಶಾಸಕರು ಸ್ಪಷ್ಟನೆ
ಸುದ್ದಿ ಜಗಳೂರು ಶೀಘ್ರದಲ್ಲಿ ಸಿರಿಗೆರೆ ಶ್ರೀಗಳಿಂದ ಕೆರೆಗಳ ವೀಕ್ಷಣೆ :ಶಾಸಕ ಬಿ.ದೇವೇಂದ್ರಪ್ಪ ಜಗಳೂರು ಸುದ್ದಿ:’57ಕೆರೆ ತುಂಬಿಸುವ ಯೋಜನೆಯಡಿ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು. ಈಗಾಗಾಲೇ 31ಕೆರೆಗಳಿಗೆ ತುಂಗೆ ಭದ್ರೆ ಹರಿದಿದ್ದಾಳೆ.ಇನ್ನು ಒಂದುವಾರದಲ್ಲಿ ತಾಲೂಕಿನ 40ಕೆರೆಗಳಿಗೆ ನೀರು ಹರಿದುಬಂದ ನಂತರ ಸಿರಿಗೆರೆ ಶ್ರೀಗಳು…