ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಲಿವೆ’ ಎಂದು ಬಿಇಓ ಹಾಲಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳು ಉಜ್ವಲ ಭವಿಷ್ಯಕ್ಕೆ ಪೂರಕ:ಬಿಇಓಹಾಲಮೂರ್ತಿ ಜಗಳೂರು ಸುದ್ದಿ:’ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಲಿವೆ’ ಎಂದು ಬಿಇಓ ಹಾಲಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಮೆದಕೇರನಹಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ.ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು…