ಬಿಜೆಪಿ ಪಕ್ಷದ ವತಿಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಜಿ ಶಾಸಕರುಗಳು ಆಕ್ರೋಶ .
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ. ಜಗಳೂರು ಮಾ.25:ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಪಕ್ಷದ ವತಿಯಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನವಿರೋಧಿ ಹೇಳಿಕೆ ಖಂಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಎಸ್ ವಿ.ರಾಮಚಂದ್ರ…
