ಬೆಳಿಗ್ಗೆ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆ . 3.75 ಕೋಟಿ ರೂಗಳಲ್ಲಿ ನಿರ್ಮಿಸಿರುವ ನೂತನ ವಾಲ್ಮೀಕಿ ಭವನ ಲೋಕಾರ್ಪಣೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ. ಮಂಜುನಾಥ ತಿಳಿಸಿದ್ದಾರೆ.
ಜಗಳೂರು ಪಟ್ಟಣದ ಓಂಕಾರೇಶ್ವರ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ವಾಲ್ಮೀಕಿ ಭವನವನ್ನು ಮಹರ್ಷಿ ವಾಲ್ಮೀಕಿ ಜಯಂತಿ ದಿನದ ಅಂಗವಾಗಿ ಲೋಕಾರ್ಪಣೆಗೊಳ್ಳಲಿದೆ . ದಿನಾಂಕ_17 _10_20024 ರ ಗುರುವಾರ ಬೆಳೆಗ್ಗೆ 11 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಜಗಳೂರು ತಾಲ್ಲೂಕು ಆಡಳಿತ…
