ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಪಯೋಜನೆಯಡಿಯಲ್ಲಿ ಎಸ್ ಸಿ. ಎಸ್ ಟಿ.ಯುವಕ ಯವತಿಯರಿಗೆ ಬ್ಯೂಟೀಷಿಯನ್ , ಜಿಮ್. ವಿಡಿಯೋಗ್ರಾಫಿ, ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿಗೆ ಆಹ್ವಾನ
ಪರಿಶಿಷ್ಟ ಜಾತಿ ಯುವ ಜನರಿಗೆ ವಿವಿಧ ತರಬೇತಿಗೆ ಅರ್ಜಿ ಆಹ್ವಾನ ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ವಿವಿಧ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜಿಮ್, ಫಿವೈಸ್, ಬ್ಯೂಟೀಷಿಯನ್, ವೀಡಿಯೋಗ್ರಾಫಿ, ನಿರೂಪಣಾ ಮತ್ತು…
