ತಾಲೂಕಿನಲ್ಲಿ ಅತಿವೃಷ್ಠಿಯಿಂದ ಎದುರಾಗುವ ಪ್ರಕೃತಿವಿಕೋಪ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಿ’ ಎಂದು ಶಾಸಕ.ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪ್ರಕೃತಿ ವಿಕೋಪ ನಿರ್ವಹಣೆಗೆ ಮುಂಜಾಗ್ರತಾ ಕ್ರಮಕೈಗೊಳ್ಳಿ:ಶಾಸಕ.ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ. ಜಗಳೂರು ಸುದ್ದಿ:’ತಾಲೂಕಿನಲ್ಲಿ ಅತಿವೃಷ್ಠಿಯಿಂದ ಎದುರಾಗುವ ಪ್ರಕೃತಿವಿಕೋಪ ನಿರ್ವಹಣೆಗೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಿ’ ಎಂದು ಶಾಸಕ.ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಶನಿವಾರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ತಾಲೂಕುಮಟ್ಟದ…
