ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ
‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ| Updated on: Aug 03, 2024 | 5:32“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ…
