ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಆರೋಗ್ಯಕರ ಸ್ಪರ್ಧೆ ಬಹು ಮುಖ್ಯ:ಶಾಸಕ.ಬಿ.ದೇವೇಂದ್ರಪ್ಪ ಸಲಹೇ
ಕ್ರೀಡೆಗಳಲ್ಲಿ ಸೋಲುಗೆಲುವಿಗಿಂತ ಆರೋಗ್ಯಕರ ಸ್ಪರ್ಧೆ ಮುಖ್ಯ:ಶಾಸಕ.ಬಿ.ದೇವೇಂದ್ರಪ್ಪ ಸಲಹೆ. ಜಗಳೂರು ಸುದ್ದಿ:’ಕ್ರೀಡೆಗಳಲ್ಲಿ ಗೆಲುವು ಸೋಲು ಮುಖ್ಯವಲ್ಲ ಆರೋಗ್ಯಕರ ಸ್ಪರ್ಧೆಮುಖ್ಯ’ ಎಂದು ಶಾಸಕ.ಬಿ.ದೇವೇಂದ್ರಪ್ಪ ಸಲಹೆ ನೀಡಿದರು. ತಾಲೂಕಿನ ಮುಗ್ಗಿದ ರಾಗಿಹಳ್ಳಿ ಮೋರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಸರ್ಕಾರಿ ಪದವಿಪೂರ್ವಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕುಮಟ್ಟದ…
