ಜಗಳೂರಿಗೆ ನಾಳೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗಮಿಸುವರು.ಪಟ್ಟಣದ ತರಳಬಾಳು ಭವನದಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ.
ಜಗಳೂರಿಗೆ ನಾಳೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್.ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ನಾಳೆ ಜಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ಕ್ಕೆ ಮಹಾರಾಜನ ಹಟ್ಟಿ ಯಲ್ಲಿ ಬಹುಗ್ರಾಮ ಕುಡಿಯುವ ಯೋಜನೆ ಕಾಮಗಾರಿಕೆ…
