ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ. ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ (ಜೂನಿಯರ್ ವಾರ್ಡನ್) ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಚಿತ್ರದುರ್ಗ: ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಮೇಲ್ವಿಚಾರಕ ಅಮಾನತುBy shukradeshe newsPublished:, August 9, 2024,ಚಿತ್ರದುರ್ಗ:- ಆಗಸ್ಟ್, 09: ತಾಲ್ಲೂಕಿನ ಅನ್ನೇಹಾಳ್, ಜಂಪಯ್ಯನಹಟ್ಟಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು…
