ಪಟ್ಟಣದ ಬಯಲು ರಂಗಮಂದಿರ ಆವರಣದಲ್ಲಿ ಶನಿವಾರ ಯುವ ಕರ್ನಾಟಕ ವೇದಿಕೆ ಕನ್ನಡ ರಾಜ್ಯೋತ್ಸವ ಮತ್ತು ಸಂಜೆ ರಸಮಂಜರಿ ಕಾರ್ಯಕ್ರಮ ಜರುಗಲಿವೆ ಎಂದು ಯುವ ಕರ್ನಾಟಕ ವೇದಿಕೆ ತಾಲೂಕು ಅಧ್ಯಕ್ಷ ಬಂಗಾರಕ್ಕನಗುಡ್ಡ ಪಿ. ಮಲ್ಲಿಕಾರ್ಜುನ್ ತಿಳಿಸಿದರು
ಶನಿವಾರ ನವೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಯುವಕರ್ನಾಟಕ ವೇದಿಕೆ ಪದಗ್ರಹಣ ಮತ್ತು ಸಂಜೆ,ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಜಗಳೂರು ಸುದ್ದಿ:ಪಟ್ಟಣದ ಬಯಲು ರಂಗ ಮಂದಿರ ಆವರಣದಲ್ಲಿ ಬೆಳಿಗ್ಗೆ ಯುವಕರ್ನಾಟಕ ವೇದಿಕೆ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಕನ್ನಡ ಅಭಿಮಾನಿಗಳು ಹೆಚ್ಚಿನ…