ತಾಲ್ಲೂಕಿನ ಅಸಗೋಡು ಗ್ರಾಮದಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸಸಿ ನೆಡುವುದರ ಮೂಲಕ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ . ಗ್ರಾಪಂ ಅಧ್ಯಕ್ಷೆ ನಾಗಮ್ಮ ಜಯಂತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶುಭಾ ಹಾರೈಕೆ .ಅಹಿಂಸಾತ್ಮಕ ಚಳವಳಿ ರೂಪಿಸಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಜಿ ದೇಶಕ್ಕೆ ಒಂದು ಶಕ್ತಿ ಹಳೆ ವಿದ್ಯಾರ್ಥಿ ರಾಘವೇಂದ್ರ.
Editor m rajappa vyasagondanahalli By shukradeshenews Kannada | online news portal |Kannada news online By shukradeshenews | published on October 2 ಗ್ರಾಪಂ. ಅಧ್ಯಕ್ಷರಾದ ನಾಗಮ್ಮನವರು ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸ್ವತಂತ್ರ…
