ತಾಲ್ಲೂಕಿನ ದೋಣಿಹಳ್ಳಿ ಗ್ರಾಪಂ ಗಾಂಧಿ ಗ್ರಾಮ ಪುರಸ್ಕಾರ ಬೆಂಗಳೂರು ಆರಮನೆ ಮೈದಾನದಲ್ಲಿ ಅಭಿನಂದನೆ ಪ್ರಶಸ್ತಿ ಫಲಕ ಸ್ವಿಕಾರ ಗ್ರಾಪಂ ಅಧ್ಯಕ್ಷೆ ಶ್ವೇತಾ
ಜಗಳೂರು ತಾಲ್ಲೂಕಿನ ದೋಣಿಹಳ್ಳಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಮುಖ್ಯಮಂತ್ರಿಗಳಿಂದ ಅಭಿನಂದನ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗಿದೆ. ಜಗಳೂರು ತಾಲ್ಲೂಕಿನ ದೋಣಿಹಳ್ಳಿ ಗ್ರಾಮ ಪಂಚಾಯತಿಗೆ 2021_2022 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ದೋಣಿಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗಿತ್ತು.…