ಜಗಳೂರಿನಲ್ಲಿ ಮಾರ್ಚ್ 10 ರಂದು ಕಾಂಗ್ರೆಸ್ ಪಕ್ಷದ ಪ್ರಜಾದ್ವನಿ ಯಾತ್ರೆ ಜರುಗಲಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ರಾಜ್ಯ ನಾಯಕರುಗಳ ತಂಡವೆ ಆಗಮಿಸುವರು ಎಂದು ಮಾಜಿ ಶಾಸಕ ಎಚ್ ಪಿ ರಾಜೇಶ್
ಜಗಳೂರಿನಲ್ಲಿ ಮಾರ್ಚ್ 10 ರಂದು ಕಾಂಗ್ರೆಸ್ ಪಕ್ಷದ ಪ್ರಜಾದ್ವನಿ ಯಾತ್ರೆ ಜರುಗಲಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ರಾಜ್ಯ ನಾಯಕರುಗಳ ತಂಡವೆ ಆಗಮಿಸುವರು ಎಂದು ಮಾಜಿ ಶಾಸಕ ಎಚ್ ಪಿ ರಾಜೇಶ್ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ…