ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ನೇತೃತ್ವದ ಸಚಿವ ಸಂಪುಟ ತೀರ್ಮಾನ
ಬೆಂಗಳೂರು: ಬೆಂಗಳೂರು, (ಅಕ್ಟೋಬರ್ 28): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ (reservation) ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ…