ದಿನಾಂಕ 13 ರಂದು ಡಾ ಬಿ ಆರ್ ಅಂಬೇಡ್ಕರ್ ಪುತ್ಥಳಿ ಲೋಕರ್ಪಣೆಗೊಳ್ಳಲಿದೆ ಎಂದು ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರ ಸಿದ್ದಪ್ಪ ತಿಳಿಸಿದ್ದಾರೆ.
ದಿನಾಂಕ 13 ರಂದು ಡಾ ಬಿ ಆರ್ ಅಂಬೇಡ್ಕರ್ ಪುತ್ಥಳಿ ಲೋಕರ್ಪಣೆಗೊಳ್ಳಲಿದೆ ಎಂದು ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರ ಸಿದ್ದಪ್ಪ ತಿಳಿಸಿದ್ದಾರೆ. ಪಟ್ಟಣದ ಪತ್ರಿಕಾ ಭವನದಲ್ಲಿ ಅಂಬೇಡ್ಕರ್ ಪುತ್ಥಳಿ ಸಮಿತಿ ವತಿಯಿಂದ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದರು ಸಂವಿಧಾನ…