ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹಾವೇರಿ (ಶಿಗ್ಗಾವಿ) ಫೆಬ್ರವರಿ 19: ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ, ಸಾಧಕ, ಹಾಗೂ ಪ್ರೇರಣಾ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿ ಮಹಾರಾಜರ 396 ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿನ ನಂತರವೂ…
ವಿದ್ಯುತ್ ತಂತಿ ದುರಸ್ತಿ ವೇಳೆ ಮಾಜಿ ಸೈನಿಕ ಸಾವು
ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್ ತಂತಿಯನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ.…