ಜಗಳೂರು ಪಟ್ಟಣ ಪಂಚಾಯಿತಿ ಹಿರಿಯ ಸದಸ್ಯ ಆರ್ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ. ಶ್ರೀಯುತರು ಕಳೆದ ದಿನಗಳ ಹಿಂದೆ ಚಿತ್ರದುರ್ಗದ ಬಳಿ ಆಪಘಾತವಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪಿರುತ್ತಾರೆ ಎಂದು ತಿಳಿದು ಬಂದಿದೆ.
ಜಗಳೂರು ಪಟ್ಟಣ ಪಂಚಾಯಿತಿ ಹಿರಿಯ ಸದಸ್ಯ ಮಾಜಿ ಪಪಂ ಅಧ್ಯಕ್ಷರಾದ ಆರ್ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ. ಶ್ರೀಯುತರು ಕಳೆದ ದಿನಗಳ ಹಿಂದೆ ಚಿತ್ರದುರ್ಗದ ಬಳಿ ಆಪಘಾತವಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪಿರುತ್ತಾರೆ ಎಂದು ತಿಳಿದು…