: ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಮೋಘ ಸಾಧನೆ ಶಿಕ್ಷಕ ಕೆ.ಎಂ.ವಾಸುದೇವ ಅವರಿಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಲಭಿಸಿದೆ
Posted by shukradeshenews Kannada news July 2 ವಿಜಯನಗರ ಜಿಲ್ಲೆ ಕೂಡ್ಲಿಗಿ / ಕೊಟ್ಟೂರು : ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಗೈದ ಶಿಕ್ಷಕ ಕೆ.ಎಂ.ವಾಸುದೇವ ಅವರಿಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಲಭಿಸಿದೆ ಇವರ…