Category: ಜಿಲ್ಲೆ

ವಿದ್ಯುತ್ ತಂತಿ ದುರಸ್ತಿ ವೇಳೆ ಮಾಜಿ ಸೈನಿಕ ಸಾವು

ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್‌ ತಂತಿಯನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ತಗುಲಿ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ‌ ನಡೆದಿದೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ.…

You missed

error: Content is protected !!