ಡೆಂಗ್ಯೂ ಜ್ವರ ಹರಡದಂತೆ ಎಚ್ಚರವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಶಾಸಕ ಬಿ.ದೇವೇಂದ್ರಪ್ಪ ದಿಢೀರನೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೆಲ್ತ್ ಇನ್ಸ್‌ಪೆಕ್ಟರ್ ರೊಬ್ಬರ ನಿರ್ಲಕ್ಷ್ಯ ಕಂಡು ತರಾಟೆ .
ಡೆಂಗ್ಯೂ ಜ್ವರ ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ:ಶಾಸಕ ಬಿ.ದೇವೇಂದ್ರಪ್ಪ ತಾಕೀತು. ಜಗಳೂರು ಸುದ್ದಿ:ಡೆಂಗ್ಯೂ ಜ್ವರ ಹರಡದಂತೆ ಎಚ್ಚರವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಹೊರರೋಗಿಗಳ ವಾರ್ಡ್ ಗಳನ್ನು,ಲ್ಯಾಬೋರೇಟರಿ,ಸೇರಿದಂತೆ,ವಿವಿಧ ಪರೀಕ್ಷಾ…
